ಬೆಂಗಳೂರು : ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್̤ ಇದೀಗ ಬೆಂಗಳೂರಿನಲ್ಲಿ ವಾಹನ ತಪಾಸನೆಗೆ ಮತ್ತೆ ಬ್ರೆಕ್ ಹಾಕಲಾಗಿದೆ.
ಇನ್ಮುಂದೆ ಬೇಕಾಬಿಟ್ಟಿ ವಾಹನಗಳನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸುವಂತಿಲ್ಲ.
ಸಿಕ್ಕಸಿಕ್ಕಲ್ಲಿ ಬೈಕ್ ಸೈಡಿಗೆ ಹಾಕಿ,ಕಾರು ಸೈಡಿಗೆ ಹಾಕಿ ಎಂದು ಸವಾರರಿಗೆ ಟ್ರಾಫಿಕ್ ಪೊಲೀಸರು ಹೇಳುವಂತಿಲ್ಲ. ʻಡ್ರಿಂಕ್ & ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ʼ ಮಾಡುವಂತೆ ಜತೆ ರೂಲ್ಸ್ ಬ್ರೇಕ್ ಮಾಡೋ ವಾಹನಗಳಿಗೆ ಮಾತ್ರ ನಿಗಾ ಇಡಿ ಎಂದು ಟ್ರಾಫಿಕ್ ಪೊಲೀಸರಿಗೆ ಟ್ಟಿಟ್ಟರ್ ಮೂಲಕ ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಲಾಗಿದೆ.
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…