ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್ಕಾಯಿನ್ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.
ಬಿಟ್ ಕಾಯಿನ್ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.
ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…