Featured

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ – Vishwanews24

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.

ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.

Vishwa News 24

Recent Posts

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

12 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

17 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

25 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago