ಲಕ್ನೋ : ಡಬಲ್ ಡೆಕ್ಕರ್ ಖಾಸಗಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ, ಸುಮಾರು 20 ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್‌ಗೆ ರಸ್ತೆಬದಿಯಲ್ಲಿ ನಿಂತಿದ್ದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ವರದಿಗಳ ಪ್ರಕಾರ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 50 ಮಂದಿ ಪ್ರಯಾಣಿಕರಿದ್ದ ಬಸ್ ಬಿಹಾರದ ಸೀತಾಮರ್ಹಿ ಜಿಲ್ಲೆಯಿಂದ ದೆಹಲಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ಹೈದರ್‌ಗಢ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…