ಕೆಲವರಿಗೆ ವಾತಾವರಣ ಬದಲಾದ ಹಾಗೇ ಡಸ್ಟ್ ಅಲರ್ಜಿಯಾಗುತ್ತದೆ. ಇದರಿಂದ ಶೀತ, ಕೆಮ್ಮು ಕಫದ ಸಮಸ್ಯೆ ಉಂಟಾಗುತ್ತದೆ. ಈ ಪಾನೀಯ ಸೇವಿಸುವುದರಿಂದ ಯಾವುದೇ ಸೀಸನ್ ನಲ್ಲಿಯೂ ಅಲರ್ಜಿಯಾಗುತ್ತಿದ್ದರೆ ಅದು ಕಡಿಮೆಯಾಗುತ್ತದೆ.
ಈ ಪಾನೀಯ ಮಾಡುವ ವಿಧಾನ ಹೀಗಿದೆ:
ಹಸುವಿನ ಹಾಲು 200 ಎಂಎಲ್, ಶುದ್ಧ ಅರಶಿನ ಪುಡಿ ½ ಟೀ ಚಮಚ ಇವೆರಡನ್ನು ಚೆನ್ನಾಗಿ ಮಿಕ್ಸ್ ಮಾಡಿ 10 ನಿಮಿಷ ಕುದಿಸಿ. ಈ ಹಾಲನ್ನು ಮೂರು ಸಲ ಉಕ್ಕಿಸಬೇಕು. ನಂತರ ಕೆಳಗಿಳಿಸಿ ಸೋಸಿ ಅದಕ್ಕೆ 1 ಟೀ ಚಮಚ ಕಲ್ಲುಸಕ್ಕರೆ ಹಾಕಿ ಮಿಕ್ಸ್ ಮಾಡಿ ಉಗುರುಬೆಚ್ಚಗಿರುವಾಗಲೇ ಕುಡಿಯಬೇಕು. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಬೇಕು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…