ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್ ಅವರ ವತಿಯಿಂದ ಶಾಶ್ವತ ದಾರಿದೀಪ ಅಳವಡಿಸಲಾಯಿತು.
ಕಾರ್ಕಳ ಜೈನಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ದಾರಿ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಲು, ಜೈನ ಸಮುದಾಯದ ಪ್ರಮುಖರಾದ ಸುನೀಲ್ ಕುಮಾರ್, ಮಹಾವೀರ್ ಹೆಗ್ಡೆ ಅಂಡಾರು, ಮೋಹನ್ ಪಡಿವಾಳ್, ಶ್ರೀಕಾಂತ್ ಜೈನ್ ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…