ಡಾ. ಡಿ ವೀರೇಂದ್ರ ಹೆಗ್ಗಡೆ ಮತದಾನ..

Featured, ದಕ್ಷಿಣ ಕನ್ನಡ

ಧರ್ಮಸ್ಥಳ,:  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮತದಾನ ಮಾಡಿದರು.

ಧರ್ಮಸ್ಥಳ ಮಂಜುನಾಧೇಶ್ವರ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ, ಅವರ ಪತ್ನಿ ಹಾಗು ಕುಟುಂಬದೊಂದಿಗೆ ಮತ ಚಲಾಯಿಸಿದರು.