ಡಾ ಧನಂಜಯ ಸರ್ಜಿ ಪರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತಯಾಚನೆ  – vishwanews24

Featured, ಉಡುಪಿ

ಡಾ ಧನಂಜಯ ಸರ್ಜಿ ಪರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತಯಾಚನೆ 

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೆಗೌಡ ಅವರ ಪರವಾಗಿ ತ್ರಿಷಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಗೆ ಮಾಜಿ‌ ಸಚಿವರಾದ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಉಡುಪಿ ನಗರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply