ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೆಗೌಡ ಅವರ ಪರವಾಗಿ ತ್ರಿಷಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಉಡುಪಿ ನಗರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…