ನವದೆಹಲಿ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಹಾಗೂ ಮೂರು ಸೇನಾ ಗೌರವಗಳೊಂದಿಗೆ ಸಿಖ್ ಸಂಪ್ರದಾಯದ ಪ್ರಕಾರ ನಡೆಯಿತು.
ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಿತ್ತು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಕೂಡಾ ತನ್ನೆಲ್ಲಾ ನಿಗದಿತ(ಜನವರಿ 3ರವರೆಗೆ) ಕಾರ್ಯಕ್ರಮಗಳನ್ನು ರದ್ದುಪಡಿಸಿತ್ತು
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…