ನವದೆಹಲಿ: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 114 ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಶಿವಕುಮಾರ ಸ್ವಾಮೀಜಿಯವರು ಪ್ರಖ್ಯಾತ ಲಿಂಗಾಯತ ವಿದ್ವಂಸರು, ಶಿಕ್ಷಣತಜ್ಞರು ಮತ್ತು ಪ್ರಸಿದ್ಧ ಸಿದ್ಧಗಂಗ ಮಠದ ಆಧ್ಯಾತ್ಮಿಕ ನಾಯಕರಾಗಿದ್ದರು. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳು ಸ್ಪೂರ್ತಿದಾಯಕವಾದವುಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಪವಿತ್ರವಾದಂತಹ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಯವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಸಮಾಜಕ್ಕೆ ಸೇವೆ ಸಲ್ಲಿಸಲು ಹಾಗೂ ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ನೆನಪಿನಲ್ಲಿವೆ. ಅವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳಿಂದ ನಾವು ಆಳವಾಗಿ ಪ್ರೇರಿತರಾಗಿದ್ದೇವೆ ಎಂದು ಕ್ಯಾಪ್ಷನ್ ಹಾಕುವ ಮೂಲಕ ಟ್ವೀಟ್ ಮಾಡಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…