Featured

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ – vishwanews24

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್‌ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ ಅಂತ ಭವಿಷ್ಯ ನುಡಿದಿದ್ದಾರೆ.

ನವೆಂಬರ್ 26ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಹೇಳಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಸಿಎಂ ಆಗೇ ಆಗ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

12 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

12 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

12 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

12 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

14 hours ago