Featured

ಡಿಕೆಶಿ ಏನು ಸ್ವಾತಂತ್ರ್ಯ ಹೋರಾಟಗಾರನಾ ? ಬಿಜೆಪಿಗೂ ಪ್ರತಿಭಟನೆಯ ದಾರಿ ತಿಳಿದಿದೆ : ಕೋಟಾ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ -Vishwanews24

ಉಡುಪಿ: ಡಿಕೆಶಿ ಬಂಧನದ ವಿರುದ್ದ ಕಾಂಗ್ರೆಸ್ ನಡೆಸುತ್ತಿರುವ‌ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ಪ್ರತಿಕೃತಿಯನ್ನು ಸುಡುವುದು ಖಂಡನೀಯ. ಡಿಕೆಶಿ ಏನು ಸ್ವಾತಂತ್ರ್ಯ ಹೋರಾಟಗಾರನಾ? ಹೀಗೆ ಮುಂದುವರಿದರೆ ಬಿಜೆಪಿಗೂ ಪ್ರತಿಭಟನೆಯ ದಾರಿ ತಿಳಿದಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಉಡುಪಿಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕಾಗಿ ಇಲ್ಲಿ ಯಾರೂ ಜೈಲಿನಲ್ಲಿಲ್ಲ.”ಇಡಿ ವಿರುದ್ಧ ಏನಾದರೂ ಇದ್ದರೆ ಅವರು ಸುಪ್ರೀಂ ಕೋರ್ಟ್‌ಗೆ ಹೋಗಬಹುದು. ಆದರೆ ಪ್ರತಿಭಟನೆ ಹೆಸರಿನಲ್ಲಿ‌ ಪ್ರಧಾನಿ ಮತ್ತು ಗೃಹ ಸಚಿವರನ್ನು ನಿಂದನೀಯ ಮಾತುಗಳಲ್ಲಿ ಅವಮಾನಿಸುದು ಸರಿಯಲ್ಲ.
ಹೀಗಾಗಿ ಪ್ರಧಾನಿ ಮತ್ತು ಗೃಹ ಸಚಿವರು, ಬಿಜೆಪಿಯನ್ನು ನಿಂದಿಸುವುದನ್ನು ಮುಂದುವರಿಸಿದರೆ ಸಹಿಸಲಾಗುವುದಿಲ್ಲ. ಬಂಧನ ವಿಷಯ ನೋಡಿಕೊಳ್ಳಲು ಕಾನೂನು ಮತ್ತು ಸುಪ್ರೀಂ ಕೋರ್ಟ್ ಇದೆ. ಹೀಗೆ ಮುಂದುವರಿಸಿದರೆ ಅವರ ವಿರುದ್ಧ ಪ್ರತಿಭಟಿಸುವ ಮಾರ್ಗವೂ ಬಿಜೆಪಿಗೆ ತಿಳಿದಿದೆ ಎಂದು ತಿಳಿಸಿದ್ದಾರೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago