Featured

ಡಿಕೆಶಿ ಬಗ್ಗೆ ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ : ರಮೇಶ್ ಜಾರಕಿಹೊಳಿ  – Vishwanews24

ಡಿಕೆಶಿ ಬಗ್ಗೆ ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ : ರಮೇಶ್ ಜಾರಕಿಹೊಳಿ  – Vishwanews24

ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುತ್ತೇನೆ..

ಬೆಳಗಾವಿ: “ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ ಹಾಗೂ ಸಂಘದಿಂದ ನನಗೆ ಫೋನ್ ಬಂತು. ಹಾಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಈಗ ಎನೂ ಹೇಳಲ್ಲ” ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುತ್ತೇನೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಳಿಕ ಹೇಳಿಕೆ ನೀಡುತ್ತೇನೆ” ಎಂದರು.

ಡಿ.ಕೆ. ಶಿವಕುಮಾರ್ ಬಗ್ಗೆ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago