ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಆದರೆ ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ. ಅವರಿಗೆ ನಾವು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಬೆಳಗಾವಿಯಲ್ಲಿ ಅವರ ಹಾಗೂ ಪುತ್ರನ ಫೋಟೋ ಜೊತೆ ಡಿಕೆಶಿ ಮುಂದಿನ ಸಿಎಂ ಬ್ಯಾನರ್ ರಾರಾಜಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:
ಕಾರ್ಯಕರ್ತರು ಅಭಿಮಾನದಿಂದ ಬ್ಯಾನರ್ ಹಾಕುತ್ತಾರೆ. ಏನೇ ಇದ್ದರೂ ಕೂಡ ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಚಿವ ಸಂಪುಟದ ಪುನರ್ ರಚನೆ ಸೇರಿದಂತೆ ಎಲ್ಲಾ ವಿಚಾರವನ್ನು ಹೈಕಮಾಂಡ್‍ಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…