ಉಡುಪಿ,: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.
ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ.
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ತುಂಬಿದ ಕುಮಾರಸ್ವಾಮಿ ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.
ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…