Featured

ಡಿಕೆಶಿ ಸಿಎಂ ಆಗಲಿ ಎಂದು ನನಗೂ ಆಸೆ ಇದೆ : ಜಮೀರ್ ಅಹ್ಮದ್  – vishwanews24

ಡಿಕೆಶಿ ಸಿಎಂ ಆಗಲಿ ಎಂದು ನನಗೂ ಆಸೆ ಇದೆ : ಜಮೀರ್ ಅಹ್ಮದ್

ಬೆಳಗಾವಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಗಬೇಕೆಂದು ಆಸೆ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ.

ಗುರುವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ಡಿನ್ನರ್ ಮೀಟಿಂಗ್​ಗೆ ತಮಗೂ ಆಹ್ವಾನ ಇತ್ತು ಎಂದಿರುವ ಅವರು, ಸ್ನೇಹಿತರ ಮನೆಗೆ ತೆರಳಿದ್ದರಿಂದ ಔತಣ ಕೂಟಕ್ಕೆ ಹೋಗಲಾಗಿಲ್ಲ. ಡಿಕೆಶಿ ಸಿಎಂ ಆಗಲಿ ಎಂದು ನನಗೂ ಆಸೆ ಇದೆ. ಆದರೆ, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

ನಮ್ಮ ಅಭಿಪ್ರಾಯಗಳನ್ನು ನಾವು ಹೇಳಬಹುದು, ಆದರೆ ಅಂತಿಮ ತೀರ್ಮಾನ ಹೈಕಮಾಂಡ್‌ನದ್ದಾಗಿರುತ್ತದೆ. ನಮ್ಮ ಪಕ್ಷ ಹೈಕಮಾಂಡ್ ನಿರ್ದೇಶನದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ -vishwanews24

ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ…

4 days ago

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ – vishwanews24

ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…

4 days ago

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! vishwanews24

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…

5 days ago

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು – vishwanews24

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…

5 days ago

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ – vishwanews24

ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…

5 days ago

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ : ಹೈಕೋರ್ಟ್ – vishwanews24

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…

5 days ago