Featured

ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ??: ಡಿ.ಕೆ ಶಿ ವಿರುದ್ದ ಸಿದ್ದರಾಮಯ್ಯ ಅಸಮಾಧಾನ -Vishwanews24

ಬೆಂಗಳೂರು: ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಈ ಕುರಿತು ಅಸಮಾಧಾನ ಹೊರ ಹಾಕಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ..

ಮುಂಬೈನಲ್ಲಿ ಡಿಕೆ ಶಿವಕುಮಾರ್​ ಅವರನ್ನು ಹೋಟೆಲ್​ ಒಳಗೂ ಸೇರಿಸಿಲ್ಲ, ಜತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್​ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಭಿನ್ನಮತ ವ್ಯಕ್ತಪಡಿಸಿದ್ದಾರೆ .

ಸಭೆಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ , ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ನಾನೇ ಕಾರಣ ‌ಎಂಬಂತೆ ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನಾನು ಮೊದಲಿನಿಂದಲೂ ಅತೃಪ್ತರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸಿದ್ದೇನೆ. ಕೆಲ ತಿಂಗಳ ಹಿಂದೆ ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಸಚಿವ ಡಿ.ಕೆ ಶಿವಕುಮಾರ್​ ಮೂಗು ತೂರಿಸುತ್ತಿದ್ದಾರೆಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ವಿಚಾರವಾಗಿಯೂ ನನ್ನನ್ನು ದೂಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು..

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago