Featured

ಡಿಕೆ ಶಿವಕುಮಾರ್ ಅವರ ಯಾವುದೇ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ : ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

ಬೆಂಗಳೂರು : ಡಿಕೆ ಶಿವಕುಮಾರ್ ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಅದನ್ನು ಬಿಟ್ಟು ಡಿಕೆ ಶಿವಕುಮಾರ್ ಅವರ ಯಾವುದೇ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ. ಇಡಿ ಸಮನ್ಸ್ ಬಂದಿದೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಇಡಿ ಅಧಿಕಾರಿಗಳಿಗೆ ಸೆ.14ರಂದೇ ನನಗೆ ಸಮನ್ಸ್ ಬಂದಿತ್ತು. ಆದರೇ ವಿಚಾರಣೆಗೆ ಹಾಜರಾಗಿರಲಿಲ್ಲ. ಯಾವ ವಿಚಾರಕ್ಕೆ ಕೊಟ್ಟಿದ್ದಾರೋ ಎಂದು ನನಗೆ ಗೊತ್ತಿಲ್ಲ. ಆದರೇ ಇದೀಗ ಮತ್ತೆ ನೀಡಲಾಗಿದೆ. ಸೆಪ್ಟಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಿದ್ದಾರೆ ಎಂದು ಹೇಳಿದರು.

ಸೆಪ್ಟಂಬರ್ 19ರಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ಅದಕ್ಕೂ ಮೊದಲು ಇಡಿ ಅಧಿಕಾರಿಗಳಲ್ಲಿ ನಮ್ಮ ಮನೆಯಲ್ಲಿಯೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದೇನೆ. ಅದು ಬೆಳಗಾವಿಯಾದೂರ ಸರಿ, ಬೆಂಗಳೂರಿನ ಮನೆಯಲ್ಲಿ ಆದರೂ ಸರಿ. ನಾನು ವಿಚಾರಣೆಗೆ ಹಾಜರಾಗಲು ಸಿದ್ದನಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಪ್ಟ ಪಡಿಸಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

13 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

18 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago