ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ..
ಎರಡು ಕಡೆಯ ವಾದವನ್ನು ಸುದೀರ್ಘವಾಗಿ ಆಲಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಇಂದು ಮಧ್ಯಾಹ್ನ 3.30ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇಂದು ಸಂಜೆ 5. 11 ರ ವೇಳೆಗೆ ಆದೇಶವನ್ನು ಪ್ರಕಟಿಸಿದರು.
ಸೆ.21ರಂದು ಬೆಳಗ್ಗೆ 11 ಗಂಟೆಯಿಂದ ಸುದೀರ್ಘವಾದ ವಾದ, ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಇಡಿ ವಾದ ವಾದ ಕೇವಲ ಊಹಾತ್ಮಕ, ಸಿನಿಮಾ ಸ್ಟೋರಿಯಂತಿದೆ. ಹೀಗಾಗಿ ಜಾಮೀನು ಮಂಜೂರು ಮಾಡಿ ಎಂದು ಕೇಳಿಕೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…