Featured

ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ  – vishwanews24

ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ

ನವದೆಹಲಿ: ಡಿಕೆ ಶಿವಕುಮಾರ್‌ ಸರ್ಕಾರಕ್ಕೆ 100 ದಿನ ಪೂರ್ಣಗೊಂಡ ಬೆನ್ನಲ್ಲೇ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ನೇಮಕ ಮಾಡಿದೆ. ಎಐಸಿಸಿ 35 ಮಂದಿ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.

ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದ ‘ಸಂಘಟನಾ ಸೃಜನ್ ಅಭಿಯಾನ’ಅಡಿಯಲ್ಲಿ ಈ ಮಹತ್ವದ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಗೂ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಮಟ್ಟದಲ್ಲಿ ಸಮಗ್ರ ಪರಿಶೀಲನೆ ನಡೆಸಿದ್ದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖ ಭಾಗಿದಾರರೊಂದಿಗೆ ಸಮಾಲೋಚನೆ ನಡೆಸಿ ಸಿದ್ಧಪಡಿಸಲಾಗಿದ್ದ ವಿಸ್ತೃತ ವರದಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿತ್ತು. ಆ ವರದಿಗಳ ಆಧಾರದ ಮೇಲೆ ಪ್ರತಿ ಜಿಲ್ಲೆಯ ವೀಕ್ಷಕರು ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಮುಖಾಮುಖಿ ಸಮಾಲೋಚನೆ ನಡೆಸಿದ ಬಳಿಕ, ಅಂತಿಮ ಪಟ್ಟಿಗೆ ಎಐಸಿಸಿ ಅಧ್ಯಕ್ಷರು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: 

ಯಾವ ಜಿಲ್ಲೆಗೆ ಯಾರು ಅಧ್ಯಕ್ಷ?
ಬೆಂಗಳೂರು ಉತ್ತರ: ಅಬ್ದುಲ್ ವಾಜಿದ್
ಬೆಂಗಳೂರು ದಕ್ಷಿಣ: ಒ. ಮಂಜುನಾಥ್
ಬೆಂಗಳೂರು ಪೂರ್ವ: ಡಿ. ಕೆ. ಮೋಹನ್ ಬಾಬು
ಬೆಂಗಳೂರು ಪಶ್ಚಿಮ: ಹನುಮಂತರಾಯಪ್ಪ
ಬೆಂಗಳೂರು ಸೆಂಟ್ರಲ್: ಜೆ. ಶರವಣನ್
ಬೆಂಗಳೂರು ಗ್ರಾಮಾಂತರ: ಸಿ. ಪ್ರಸನ್ನ ಕುಮಾರ್

ಬಾಗಲಕೋಟೆ: ದಯಾನಂದ್ ಎಸ್. ಪಾಟೀಲ್
ಚಿಕ್ಕೋಡಿ: ಲಕ್ಷ್ಮಣರಾವ್ ಚಿಂಗಳೆ
ಬೆಳಗಾವಿ ನಗರ: ಸಲಾವುದ್ದೀನ್ ಸಿ. ಸಲೀಂ ಬಿ. ಖತೀಬ್ (ರಾಜಾಸಲೀಂ)
ಬೆಳಗಾವಿ ಗ್ರಾಮಾಂತರ: ಬಸವರಾಜ್ ಶೇಗಾವಿ
ಬಳ್ಳಾರಿ ನಗರ: ಅಲ್ಲಂ ಪ್ರಶಾಂತ್
ಬಳ್ಳಾರಿ ಗ್ರಾಮಾಂತರ: ಕೆ. ಮಲ್ಲಿಕಾರ್ಜುನ

ಇದನ್ನೂ ಓದಿ: 

ಬೀದರ್: ಅಬ್ದುಲ್ ಮನ್ನಾನ್ ಸೇಠ್
ಚಾಮರಾಜನಗರ: ಜೆ. ಯೋಗೇಶ್
ಚಿಕ್ಕಮಗಳೂರು: ಹೆಚ್. ಪಿ. ಮಂಜೇಗೌಡ
ದಕ್ಷಿಣ ಕನ್ನಡ: ಪದ್ಮರಾಜ್ ಆರ್. ಪೂಜಾರಿ
ದಾವಣಗೆರೆ: ಇಬ್ರಾಹಿಂ ಖಲೀಲುಲ್ಲಾ
ಧಾರವಾಡ ಗ್ರಾಮಾಂತರ: ಚಂದ್ರಶೇಖರ್ ಜುಟ್ಟಲ್

ಗದಗ: ವಾಸಣ್ಣ ಕುರ್ಡಗಿ
ಕಲಬುರಗಿ: ಡಾ. ಕಿರಣ್ ಎ. ದೇಶಮುಖ್
ಹಾಸನ: ಶಶಿಧರ್ ಜಿ. ಬಿ.
ಹಾವೇರಿ: ಸಂಜೀವ್ ಕುಮಾರ್ ನೀರಲಗಿ
ಹುಬ್ಬಳ್ಳಿ-ಧಾರವಾಡ ನಗರ: ಸದಾನಂದ ವಿ. ದಂಗನವರ್
ಕೊಡಗು: ಧರ್ಮಜ ಉತ್ತಪ್ಪ

ಕೋಲಾರ: ಎನ್. ನಾರಾಯಣಸ್ವಾಮಿ
ಕೊಪ್ಪಳ: ಎಂ. ಮಲ್ಲಿಕಾರ್ಜುನ ನಾಗಪ್ಪ
ಮಂಡ್ಯ: ಕುಮಾರ್ ಕೊಪ್ಪ
ಮೈಸೂರು ನಗರ: ಆರ್. ಮೂರ್ತಿ
ಮೈಸೂರು ಗ್ರಾಮಾಂತರ: ಬೀರಿ ಹುಂಡಿ ಬಸವಣ್ಣ

ಇದನ್ನೂ ಓದಿ: 

ರಾಯಚೂರು: ಕೆ. ಶಾಂತಪ್ಪ
ರಾಮನಗರ: ಸಿ. ಎನ್. ವೆಂಕಟೇಶ್
ಶಿವಮೊಗ್ಗ: ಹೆಚ್. ಸಿ. ಯೋಗೇಶ್
ಉಡುಪಿ: ಕಿಶನ್ ಕುಮಾರ್ ಹೆಗ್ಡೆ
ಉತ್ತರ ಕನ್ನಡ: ಗಜಾನನ ತಿಮ್ಮ ನಾಯ್ಕ್
ಯಾದಗಿರಿ: ಬಸರೆಡ್ಡಿ ಎಂ. ಪಾಟೀಲ್

Vishwa News 24

Recent Posts

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್ ; ಪ್ರಕರಣ ದಾಖಲು – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್ ; ಪ್ರಕರಣ ದಾಖಲು ಉಡುಪಿ : ಕೊಲ್ಲೂರಿನ ಶ್ರೀ…

6 minutes ago

ಕುಂದಾಪುರ: 2016 ರಲ್ಲಿ ಶಾಲಾ ಮಕ್ಕಳ ಬಲಿ ಪಡೆದ ಅಪಘಾತ ಪ್ರಕರಣ: 10 ವರ್ಷಗಳ ಬಳಿಕ ತೀರ್ಪು ಪ್ರಕಟ- vishwanews24

ಕುಂದಾಪುರ: ಶಾಲಾ ಮಕ್ಕಳ ಅಪಘಾತ ಪ್ರಕರಣ: ಬಸ್ ಚಾಲಕನಿಗೆ 1 ವರ್ಷ 17 ದಿನ ಜೈಲು ಕುಂದಾಪುರ: ಎಂಟು ಶಾಲಾ…

15 minutes ago

ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ – vishwanews24

ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ…

39 minutes ago

ಉಡುಪಿ:  ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ  – vishwanews24

ಉಡುಪಿ:  ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ  ಉಡುಪಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮಡ್ಗಾಂವ್ ವಿಶೇಷ…

46 minutes ago

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ – vishwanews24

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್…

58 minutes ago

ಉಡುಪಿ : ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ : ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ – vishwanews24

ಉಡುಪಿ : ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ : ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್…

1 hour ago