Featured

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್

ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ; ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ : ವಿಜಯೇಂದ್ರ

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ ಎಂದಿದ್ದಾರೆ. ವೈರಲ್ ಆಗಿರುವ ಆಡಿಯೋ ಸಂಭಾಷಣೆ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನು ಕೂಡ ಅಧಿಕೃತವಾಗಿ ದೃಢಪಟ್ಟಿಲ್ಲ. ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕರೊಬ್ಬರ ಹೆಸರನ್ನು ಒಳಗೊಂಡಿರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago