ರಾಜ್ಯ ನ್ಯೂಸ್

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ಡಿವೈಡರ್‌ಗೆ  ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ  ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.

ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಇದನ್ನೂ ಓದಿ: 

ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

13 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

15 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

18 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

18 hours ago