Featured

ಡಿವೈಡರ್​ಗೆ ಡಿಕ್ಕಿ ಹೊಡೆದು ಮಗುಚಿದ ಬಿಎಂಟಿಸಿ ಬಸ್​ – Vishwanews24

ಬೆಂಗಳೂರು: ರಾಜಾಜಿನಗರ ಪ್ರವೇಶದ ಬಳಿಯ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಪಲ್ಟಿಯಾಗಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ರಸ್ತೆಯ ಅಂಚಿನ ಡಿವೈಡರ್‌ ಮೇಲೆ ಹತ್ತಿದ ಪರಿಣಾಮ ವಾಲಿಕೊಂಡು ರಸ್ತೆಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಶಾಸಕ ಗೋಪಾಲಯ್ಯ ಭೇಟಿ ನೀಡಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನ ಮಹಾಲಕ್ಷ್ಮಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ ನಡೆದಿದೆ.

ರಾಜಾಜಿನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಲ್ಲೇಶ್ವರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago