ಬೆಂಗಳೂರು: ರಾಜಾಜಿನಗರ ಪ್ರವೇಶದ ಬಳಿಯ ರಸ್ತೆಯಲ್ಲಿ ಬಿಎಂಟಿಸಿ ಬಸ್ ಪಲ್ಟಿಯಾಗಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ರಾಜಾಜಿನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಲ್ಲೇಶ್ವರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…