Featured

ಡಿಸಿಎಂ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ; ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಫಿಕ್ಸ್ ? vishwanews24

ಡಿಕೆಶಿ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ; ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಫಿಕ್ಸ್?

ಬೆಂಗಳೂರು:ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್​ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್​ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದೆ ಎಂದು ಹೇಳಲಾಗಿದೆ. ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂಬುವುದಾಗಿ ಘೋಷಿಸಿದ್ದರು. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು ಕುಳಿತಿದ್ದರು. ಆದ್ರೆ, ಇದೀಗ​ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago