ಬೆಂಗಳೂರು:ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದೆ ಎಂದು ಹೇಳಲಾಗಿದೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂಬುವುದಾಗಿ ಘೋಷಿಸಿದ್ದರು. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು ಕುಳಿತಿದ್ದರು. ಆದ್ರೆ, ಇದೀಗ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…