ನವದೆಹಲಿ : ಕರ್ನಾಟಕ ಆಂಧ್ರಪ್ರದೇಶ ರಾಯಲಸೀಮಾ ತಮಿಳುನಾಡು , ಪುದುಚೇರಿ ಮತ್ತು ಕೇರಳಕ್ಕೆ ಡಿಸೆಂಬರ್ ನಿಂದ ಫೆಬ್ರವರಿವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಆಂತರಿಕ ಪುದುಚೇರಿ ಮತ್ತು ಕೇರಳಕ್ಕೆ ಡಿಸೆಂಬರ್ ನಿಂದ ಫೆಬ್ರವರಿವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ವಾಯುವ್ಯ ಭಾರತಕ್ಕೆ ಸಾಮಾನ್ಯ ಮಳೆ ಸಂಭವನೀಯತೆ ಗಿಂತ ಕಡಿಮೆ ಇರಲಿದ್ದು, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಸಾಮಾನ್ಯ ಸರಾಸರಿ ತಾಪಮಾನ ಇರಲಿದೆ. ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…