Featured

ಡಿಸೆಂಬರ್ 26 ಕಂಕಣ ಸೂರ್ಯ ಗ್ರಹಣ : ಕುಂಭ ರಾಶಿಯವರ ಅದೃಷ್ಟ ಹೀಗಿದೆ – ಓದಿ ಈ ವರದಿ -Vishwanews24

ಈ ಸೂರ್ಯ ಗ್ರಹಣವು ಇದೇ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು.ಇದು ತುಂಬಾ ವಿಶಿಷ್ಟ ಹಾಗೂ ಅಪರೂಪದ ಗ್ರಹಣವಾಗಿದೆ.ಇದೇ ಕಂಕಣ ಸೂರ್ಯ ಗ್ರಹಣವು 1748 ರಲ್ಲಿ ನಡೆದಿತ್ತು.ಮುಂದಿನ 2064 ರಲ್ಲಿ ಸಂಭವಿಸುತ್ತದೆ.ಆದರೆ ಈ ಗ್ರಹಣವು ರಾಶಿಗಳ ಮೇಲೆ ಅತಿ ಹೆಚ್ಚು ಪ್ರಭಾವವನ್ನು ಉಂಟು ಮಾಡುತ್ತವೆ.ಈ ಗ್ರಹಣವನ್ನು ವಾರ್ಷಿಕ ಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಈ ಗ್ರಹಣದಿಂದ ಈ 4 ರಾಶಿಗಳ ಮೇಲೆ ಒಳ್ಳೆಯ ಪ್ರಭಾವವೂ ಬೀರಲಿದೆ.ಆ 4 ರಾಶಿಗಳನ್ನು ಹೇಳ್ತೀವಿ ಓದಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

1) ಮೇಷ ರಾಶಿ

ಈ ರಾಶಿಯವರಿಗೆ ಹಣದ ಲಾಭ ಉಂಟಾಗಲಿದ್ದು .ಶುಭ ಕಾರ್ಯಗಳನ್ನು ಮಾಡಲು ಮುಂದಿನ ದಿನಗಳು ಸೂಕ್ತವಾಗಿವೆ .ಹಾಗೂ ಗ್ರಹಣದ ನಂತರ ಹೊಸ ಆಸ್ತಿಯನ್ನು ಖರೀದಿಸಲು ಯೋಚಿಸಿದ್ದರೆ.ನಿಮ್ಮ ಕೆಲಸ ಯಶಸ್ಸು ಕಾಣುತ್ತದೆ.ನಿಮ್ಮ ಕುಟುಂಬವು ಉತ್ತಮ ಆರೋಗ್ಯದಿಂದ ಹಾಗೂ ಸಂಪತ್ತು ಹೆಚ್ಚಾಗುತ್ತದೆ.ಆದರೆ ಗ್ರಹಣದ ನಂತರ ದಿನಗಳಲ್ಲಿ ಯಾವುದೇ ಕೆಲಸಗಳಲ್ಲಿ ಭಾಗವಹಿಸಬೇಡಿ.

2 ) ಮೀನ ರಾಶಿ

ಈ ಮೀನ ರಾಶಿಯವರಿಗೆ ಈ ಸೂರ್ಯ ಗ್ರಹಣದ ನಂತರ ಮನಸ್ಸಿನಲ್ಲಿ ನಿಶ್ಚಯಿಸಿದ ಕೆಲಸಕ್ಕೆ ತಕ್ಕ ಸೂಕ್ತ ಪರಿಹಾರ ದೊರೆಯಲಿದೆ,ಜೊತೆಗೆ ನಿಮ್ಮ ಆರೋಗ್ಯವೂ ಉತ್ತಮವಾಗಿ ಇರಲಿದ್ದು.ನಿಮಗೆ ಹೊಸ ವಾಹನ ಖರೀದಿಸುವ ಯೋಗವು ಕೂಡಿ ಬರುತ್ತದೆ.ಹಾಗೂ ನಿಮ್ಮ ವ್ಯಾಪಾರವು ಉತ್ತಮವಾಗಿ ಅಭಿವೃದ್ಧಿ ಹೊಂದುತ್ತದೆ.ಸಂಬಂಧಿಕರಲ್ಲಿ ಹಣದ ವ್ಯವಹಾರ ಮಾಡಲೇಬೇಡಿ.

3) ತುಲಾ ರಾಶಿ

ಈ ರಾಶಿಯವರಿಗೆ ಕಂಕಣ ಸೂರ್ಯಗ್ರಹಣದಿಂದ ಅದೃಷ್ಟ ಕೂಡಿ ಬರಲಿದ್ದು.ಹಿಡಿದ ಎಲ್ಲ ಕೆಲಸಗಳು ಯಶಸ್ಸು ಕಾಣುತ್ತವೆ.ಸ್ವಲ್ಪ ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ.ಬಹಳ ದಿನಗಳಿಂದ ಬರಬೇಕಾದ ನಿಮ್ಮ ಹಣ , ಸಂಪತ್ತು ,ಆಸ್ತಿ ಸುಲಭವಾಗಿ ನಿಮ್ಮ ಕೈ ಸೇರುತ್ತದೆ .

4 ) ಕುಂಭ ರಾಶಿ

ಈ ಕುಂಭ ರಾಶಿಯವರಿಗೆ ಈ ಸೂರ್ಯಗ್ರಹಣದಿಂದ ತುಂಬಾ ಅದೃಷ್ಟ ಕೂಡಿ ಬಂದಿದೆ.ಪ್ರೇಮಿಯಾಗಿದ್ದರೆ ನಿಮ್ಮ ಪ್ರೇಮ ವಿವಾಹ ನೆರವೇರುತ್ತದೆ.ನೀವು ಕುಟುಂಬದ ಹಿರಿಯರಾಗಿದ್ದರೆ ವ್ಯವಹಾರಿಕ ಜೀವನದಲ್ಲಿ ಹೆಚ್ಚು ಲಾಭ ಸಿಗುತ್ತದೆ.ನಿಮ್ಮ ವ್ಯಾಪಾರದಲ್ಲಿ ಅಭಿವೃದ್ಧಿ ಉದ್ಯೋಗದಲ್ಲಿ ಹಾಗೂ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಗ್ರಹಣದ ನಂತರ ಸರಿಯಾದ ಸಮಯವಾಗಿದೆ.ಇನ್ನು ಕುಂಭ ರಾಶಿಯವರಲ್ಲಿ ಇರುವ ಮಹಿಳೆಯರಿಗೆ ಬಂಗಾರ ಖರೀದಿಸುವ ಯೋಗವೂ ಕೂಡಿ ಬರುತ್ತದೆ.ಪುರುಷರಿಗೆ ಸಂಬಂಧಿಕರಲ್ಲಿ ಪ್ರಶಂಸೆ ದೊರೆಯುತ್ತದೆ.ಮತ್ತು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುತ್ತೀರಿ.ಆದರೆ ನೀವು ಯಾವುದೇ ಕೆಲಸದ ಮೊದಲು ಆಂಜನೇಯನ ಪೂಜೆಯ ನಂತರ ಆರಂಭಿಸುವುದು ಒಳ್ಳೆಯದು.ಗ್ರಹಣದ ಸಮಯದಲ್ಲಿ ಮನೆಯಲ್ಲಿರುವ ದೇವರ ಮುಂದೆ ನೀವೇ ನಿಮ್ಮ ಕೈಯಾರೆ ದೀಪ ಹಚ್ಚುವುದು ಒಳ್ಳೆಯದು.

ಹಾಗಾಗಿ ಈ ಗ್ರಹಣವು 26 ಡಿಸೆಂಬರ್ 2019 ರಂದು ಬೆಳಗಿನ ಜಾವ 8 ಗಂಟೆ 5 ನಿಮಿಷಕ್ಕೆ ಆರಂಭವಾಗಿ 11 ಗಂಟೆ 4 ನಿಮಿಷಕ್ಕೆ ಮುಗಿಯುತ್ತದೆ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago