ಡಿಸೆಂಬರ್ 7 ಕಂಚಿನಡ್ಕದಲ್ಲಿ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್.
ಕಾಪು: ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಒಳಗೊಂಡ ಮೂರನೆಯ ಆವೃತ್ತಿಯ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ 2019 ಪಂದ್ಯಾಟ ಡಿಸೆಂಬರ್ 7 ರಂದು ಶನಿವಾರ ಸಂಜೆ 7 ಗಂಟೆಗೆ ಕಂಚಿನಡ್ಕದ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಪದ್ಮನಾಭ ಕಂಚಿನಡ್ಕ ಹೇಳಿದರು.
ಸುಮಾರು ಹತ್ತು ಮಂದಿ ಮಾಲಕರ ತಂಡಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ವಿವಿಧ ನೆರವೇರಿಸಲಿದ್ದಾರೆ.
ಪ್ರಮುಖ ಆಕರ್ಷಣೆ
ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ ಶ್ರೀ ಸಂಜಯ್ , ಮಲೇಷಿಯಾದಲ್ಲಿ ನಡೆಯುತ್ತಿರುವ ಸ್ಟೂಡೆಂಟ್ ಏಷ್ಯನ್ ಗೇಮ್ ಆಯ್ಕೆಗೊಂಡ ಆಟಗಾರ ವಿನಯ್.ಡಿ.ಆರ್,ಮನೀಶ್ ಮಿನ್ನ ಪಡುಬಿದ್ರಿ, ಮನೋಜ್ ಹೆಜಮಾಡಿ,ಶಿವ ಬೆಳ್ತಂಗಡಿ ಅಜಯ್ ಶೆಟ್ಟಿ ಪ್ರಣಮ್ ಬೆಂಗಳೂರು ಭಾಗವಹಿಸಲಿರುವರು .
ಪತ್ರಿಕಾಗೋಷ್ಠಿಯಲ್ಲಿ ಶಂಕರ್ ಕಂಚಿನಡ್ಕ, ಕೃಷ್ಣ ಬಂಗೇರ ಕಂಚಿನಡ್ಕ,ತಾರಾನಾಥ್ ಅಮೀನ್,ನಾಗೇಶ್‌ಮೂಡಬಿದ್ರೆ, ಸಂತೋಷ್ ನಂಬಿಯಾರ್ ಉಪಸ್ಥಿತಿತರಿದ್ದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…