ಬೆಂಗಳೂರು : ಆದಾಯ ತೆರಿಗೆ ಕಾಯಿದೆ 276c ಮತ್ತು 277 ರ ಪ್ರಕಾರ ಬಳ್ಳಾರಿ ಉದ್ಯಮಿ ವಿಶ್ವಾಸ್ ಲಾಡ್ ವಿರುದ್ಧ ಇದೀಗ ಮಹತ್ತರ ತೀರ್ಪು ಹೊರಬಿದ್ದಿದ್ದು, ಇದೇ ಕಾಯ್ದೆಯ ಅಡಿಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ತೆರಿಗೆಗಳ್ಳರು ಜೈಲುಶಿಕ್ಷೆಯಿಂದ ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ ಎಂಬ ಭಾವನೆ ಇರುವಾಗಲೇ ಇದೀಗ ಸಂತೋಷ್ ಲಾಡ್ ಸಂಬಂಧಿ ವಿಶ್ವಾಸ್ ಲಾಡ್ ವಿರುದ್ಧ ಮಹತ್ವದ ತೀರ್ಪು ಪ್ರಕಟವಾಗಿದೆ. ಇಡೀ ರಾಷ್ಟ್ರಕ್ಕೆ ಮಾದರಿಯಾಗಬಲ್ಲ ತೀರ್ಪನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…