Featured

ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡುವಂತ ಕೇಸು ಇದಲ್ಲ : ಸಿದ್ದರಾಮಯ್ಯ -Vishwanews24

ಮೈಸೂರು: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ನ್ಯಾಚುರಲ್ ಜಸ್ಟೀಸ್ ಇರಬೇಕು. ಆದರೆ, ಇಂದಿನ ದಿನಗಳಲ್ಲಿ ಅದು ಕಾಣೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡುವಂತ ಕೇಸು ಇದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು. ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟ ಮಾಡುತ್ತಿದ್ದಾರೆ. ಹೈಕೋರ್ಟ್‍ನಲ್ಲಿ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸುತ್ತಿದ್ದಾರೆ ಎಂದರು.

ಯಾರು ಅಧಿಕಾರ ದುರುಪಯೋಗ ಮಾಡುವಂತ ಕೆಲಸ ಮಾಡಬಾರದು. ಇತ್ತೀಚೆಗೆ ಅಧಿಕಾರ ದುರುಪಯೋಗದ ಕೆಲಸ ನಡೆಯುತ್ತಿದೆ ಎನಿಸುತ್ತಿದೆ ಎಂದು ಹೇಳಿದರು. ಅವರುಗಳು ರಾಜಕೀಯದಲ್ಲಿ ಮುಳುಗಿದ್ದು, ಹಾಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಪ್ರತಿಭಟನೆ ನಡೆಸಿದ್ದೇವೆ ಎಂದರು. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

6 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago