ನವದೆಹಲಿ: ಡಿ.ಕೆ.ಶಿವಕುಮಾರ್ ಅವರು ನಮ್ಮ ನಾಯಕ ಅವರಿಗೇನಾದ್ರೂ ಆದ್ರೆ ಅದಕ್ಕೆ ನೇರ ಕೇಂದ್ರ ಸರ್ಕಾರ ಹೊಣೆ ಮತ್ತು ಇಡಿ ಅಧಿಕಾರಿಗಳು ಕೂಡಾ ಕಾರಣಕರ್ತರಾಗುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚು ಕಡಿಮೆ ಆದ್ರೆ ಇದಕ್ಕೆ ನೇರವಾಗಿ ಕೇಂದ್ರ ಸರ್ಕಾರ ಹಾಗೂ ಅಕ್ರಮ ಹಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕಾರಣ ಎಂದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ದಾಖಲಾಗಿರುವ ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಿಥುನ್ ರೈ, ಡಿ.ಕೆ.ಶಿವಕುಮಾರ್ ಅವರು ನಮ್ಮ ನಾಯಕ ಅವರಿಗೇನಾದ್ರೂ ಆದ್ರೆ ಅದಕ್ಕೆ ನೇರ ಕೇಂದ್ರ ಸರ್ಕಾರ ಹೊಣೆ ಮತ್ತು ಇಡಿ ಅಧಿಕಾರಿಗಳು ಕೂಡಾ ಕಾರಣಕರ್ತರಾಗುತ್ತಾರೆ ಎಂದು ಕಿಡಿಕಾರಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…