ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ ಮೇಲೆ ಸಿಬಿಐ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಸ್ತಿ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದೆ.
ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ.
ಗ್ಲೋಬಲ್ ಕಾಲೇಜಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದು, ಅವರ ಪುತ್ರಿ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…