ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪದ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷವೂ ಅಮಾನತು ಮಾಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ ” ಅಧಾರ ರಹಿತವಾಗಿ ಮಾತನಾಡಿದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ. ಆದರೆ ಯತ್ನಾಳ್, ವಿಶ್ವನಾಥ್, ಸುರೇಶ್ ಗೌಡ ಅವರುಗಳು ತಮ್ಮದೇ ಸರ್ಕಾರದ ವಿರುದ್ಧದ ಆರೋಪಗಳಿಗೆ ಬಿಜೆಪಿ ಪಕ್ಷವೂ ಯಾವುದೇ ಕ್ರಮ ಕೈಗೊಳ್ಳದಿರುವುದು ತಮ್ಮ ಸರ್ಕಾರದ ಭ್ರಷ್ಟಾಚಾರವನ್ನ ಒಪ್ಪಿಕೊಂಡಂತಾಗಿದೆ. ಅವರ ಆರೋಪಗಳಿಗೆ ಬಿಜೆಪಿ ಉತ್ತರಿಸಬೇಕಿದೆ ಎಂದು ಹೇಳಿದೆ.
ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದ್ದು . ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವ ವಿಚಾರ ವೈರಲ್ ಆಗಿತ್ತು. ಶಿವಮೊಗ್ಗದ ಸಾಗರ ಮೂಲದ ಸಲೀಂ. ಕಳೆದ 15 ವರ್ಷಗಳಿಂದ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…