ರಾಮನಗರ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದವರ ಪೈಕಿ 15 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿ.ಕೆ.ಶಿವಕುಮಾರ್ ಬೆಂಬಲಿಗರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್ ಐಆರ್ ದಾಖಲಾಗಿದೆ.
ಪ್ರತಿಭಟನೆ ನಡೆಸುತ್ತಿರುವ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಿನ್ನೆಲೆ ಪೊಲೀಸರು ಪ್ರತಿಭಟನೆಕಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕನಕಪುರದಲ್ಲಿ ಎಸ್ ಪಿ ಅನೂಪ್ ಶೆಟ್ಟಿ ಮೊಕ್ಕಾಂ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…