ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಹೋದರ ಡಿ.ಕೆ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಪ್ರಶಾಂತ್ ಸಂಬರ್ಗಿ ಮತಾಂತರ ಬಿಲ್ ಹರಿದು ಹಾಕಿದ್ದ ಡಿ.ಕೆ ಶಿವಕುಮಾರ್‌ರನ್ನು ವಿರೋಧಿಸುವ ಭರದಲ್ಲಿ ಕೋಮು ಪ್ರಚೋದನೆ ನೀಡುವ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆ ಎಫ್‍ಐಆರ್ ದಾಖಲಾಗಿದೆ.
ಸಂಬರ್ಗಿ ಪೋಸ್ಟ್ ಹಾಕಿರುವುದನ್ನು ಗಮನಿಸಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಎಂಬ ಆರೋಪದಡಿ ನಾರಾಯಣ್ ಸ್ವಾಮಿ ಸೌತ್ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…