Featured

ಡಿ.10ರ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ : ಯತ್ನಾಳ್‌ – Vishwanews24

ರಾಜ್ಯ ಸಚಿವ ಸಂಪುಟದಲ್ಲಿ ಡಿ.10ರ ನಂತರ ಭಾರೀ ಬದಲಾವಣೆಯಾಗಲಿದೆ : ಯತ್ನಾಳ್‌ – Vishwanews24

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹೊಸ ಬಾಂಬ್‌ ಸಿಡಿಸಿದ್ದು, “ರಾಜ್ಯ ಸಚಿವ ಸಂಪುಟದಲ್ಲಿ ಡಿ.10ರ ನಂತರ ಭಾರೀ ಬದಲಾವಣೆಯಾಗಲಿದೆ” ಎಂದಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಜೊತೆ ಕೆಲ ಸಚಿವರು ಸುತ್ತಾಡುತ್ತಲೇ ಇದ್ದಾರೆ. ಅವರು ಶಾಸಕರಿಗೆ ಸಮಯ ನೀಡುವುದಿಲ್ಲ. ಡಿ.10ರ ನಂತರ ಅಂತವರನ್ನು ಸಂಪುಟದಿಂದಲೇ ಕೈ ಬಿಡುವ ಚಿಂತನೆಗಳು ನಡೆದಿವೆ. ಎಲ್ಲಾ ಸಚಿವರ ಕೈಬಿಡುವ ಬಗ್ಗೆ ಚಿಂತನೆ ನಡೆದಿಲ್ಲ. ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈಬಿಡುವ ಚಿಂತನೆ ನಡೆದಿದೆ. ಸಿಎಂ ಬದಲಾವಣೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

“ಕೆಲವು ಸಚಿವರು ಸಿಎಂ ಅವರೊಂದಿಗೆ ಓಡಾಡಿಕೊಂಡು ಇರುತ್ತಾರೆ. ಸಚಿವರು ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡಲಿಲ್ಲ ಎಂದಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಯತ್ನಾಳ್‌ ಅವರಿಗೆ ಗೌಪ್ಯ ಮಾಹಿತಿ ಬಂದಿರಬಹುದು. ರಾಜ್ಯಕ್ಕೆ ತೆರಳಿದ ಬಳಿಕ ಅವರ ಜೊತೆ ನಾನು ಮಾತುಕತೆ ನಡೆಸುತ್ತೇನೆ” ಎಂದಿದ್ದಾರೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

12 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

24 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

39 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

46 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

51 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

56 minutes ago