Featured

ಡಿ.13ಕ್ಕೆ ಎಚ್‌ ಡಿ ದೇವೇಗೌಡರ ಬಹುನಿರೀಕ್ಷಿತ ಆತ್ಮ ಚರಿತ್ರೆ ಕುರಿತ ಪುಸ್ತಕ ಬಿಡುಗಡೆ -Vishwanews24

ಡಿ.13ಕ್ಕೆ ಎಚ್‌ ಡಿ ದೇವೇಗೌಡರ ಬಹುನಿರೀಕ್ಷಿತ ಆತ್ಮ ಚರಿತ್ರೆ ಕುರಿತ ಪುಸ್ತಕ ಬಿಡುಗಡೆ -Vishwanews24

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಬಹುನಿರೀಕ್ಷಿತ “ಆತ್ಮ ಚರಿತ್ರೆ’ ಕುರಿತ ಪುಸ್ತಕ ಡಿ.13ಕ್ಕೆ ನವದೆಹಲಿಯಲ್ಲಿ ಬಿಡುಗಡೆಯಾಗಲಿದೆ.

ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಬರೆದಿರುವ ಈ ಪುಸ್ತಕದಲ್ಲಿ ದೇವೇಗೌಡರ ವೈಯಕ್ತಿಕ ಹಾಗೂ ರಾಜಕೀಯ ಜೀವನದ ಏಳುಬೀಳುಗಳು, ರಾಜಕೀಯ ಸಂಕೀರ್ಣ ಕಾಲದಲ್ಲಿ ಅವರು ಕೈಗೊಂಡ ನಿರ್ಣಯಗಳು, ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಅವರು ಆಯಾ ಸಂದರ್ಭಕ್ಕೆ ತಾಳಿದ ನಿಲುವು, ಮುಖ್ಯಮಂತ್ರಿಯಿಂದ ಪ್ರಧಾನಿ ಹುದ್ದೆಗೆ ಏರಿದ ರಾಜಕೀಯ ಹಾದಿ ಕುರಿತ ವಿಚಾರಗಳು ಇವೆ.

ದೆಹಲಿಯಲ್ಲಿ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಪ್ರೀಂಕೋರ್ಟ್‌ನ ಖ್ಯಾತ ಹಿರಿಯ ನ್ಯಾಯವಾದಿ ಫಾಲಿ ಎಸ್‌. ನಾರಿಮನ್‌ ಒಪ್ಪಿಕೊಂಡಿದ್ದು, ರಾಜಕೀಯ ಹಾಗೂ ಇತರ ಕ್ಷೇತ್ರಗಳ ಗಣ್ಯಮಾನ್ಯರು ಆತ್ಮ ಚರಿತ್ರೆಯ ಬಿಡುಗಡೆಗೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago