Featured

ಡಿ.15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಪುನರಾರಂಭ – Vishwanews24

ಡಿ.15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಪುನರಾರಂಭ – Vishwanews24

ನವದೆಹಲಿ : ಅಂತರರಾಷ್ಟ್ರೀಯ ವಿಮಾನಗಳ ಸೇವೆ 21 ತಿಂಗಳ ಬಳಿಕ ದೇಶದಲ್ಲಿ ಆರಂಭವಾಗುತ್ತಿದ್ದು, ಡಿಸೆಂಬರ್‌ 15ರಿಂದ ನಿಗದಿತ ವಿಮಾನಗಳ ಹಾರಾಟ ನಡೆಯಲಿದೆ ಎಂದು ನಾಗರಿಕ ವಿಮಾನಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 23ರಿಂದ ಕೊರೊನಾ ಹಿನ್ನಲೆಯಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆಗಳನ್ನು ನಿಷೇಧಿಸಲಾಗಿತ್ತು. ಕಳೆದ ವರ್ಷ ಜುಲೈನಿಂದ ಸುಮಾರು 28 ರಾಷ್ಟ್ರಗಳೊಂದಿಗೆ ಏರ್‌ ಬಬಲ್‌ ವ್ಯವಸ್ಥೆಯೊಂದಿಗೆ ವಿಶೇಷ ಪ್ರಯಾಣಿಕ ವಿಮಾನಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇನ್ನು ಭಾರತದಿಂದ ಪ್ರಯಾಣಿಸುವ ಮತ್ತು ವಿದೇಶದಿಂದ ಇಲ್ಲಿಗೆ ಬರುವ ಅಂತರರಾಷ್ಟ್ರೀಯ ನಾಗರಿಕ ವಿಮಾನ ಸೇವೆಗಳನ್ನು ಪುನರಾರಂಭಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

13 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

13 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

13 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago