Featured

ಡಿ.15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ  – Vishwanews24

ಡಿ.15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago