Featured

ಡಿ.20ರ ರವಿವಾರದಿಂದ ಶಬರಿಮಲೆಗೆ ತೆರಳುವ ಭಕ್ತರ ಸಂಖ್ಯೆ 5000ದವರೆಗೆ ಹೆಚ್ಚಿಸಬೇಕು : ಕೇರಳ ಹೈಕೋರ್ಟ್ ಆದೇಶ -Vishwanews24

ಡಿ.20ರ ರವಿವಾರದಿಂದ ಶಬರಿಮಲೆಗೆ ತೆರಳುವ ಭಕ್ತರ ಸಂಖ್ಯೆ 5000ದವರೆಗೆ ಹೆಚ್ಚಿಸಬೇಕು : ಕೇರಳ ಹೈಕೋರ್ಟ್ ಆದೇಶ -Vishwanews24

ತಿರುವನಂತಪುರ,: ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಡಿ.20ರ ರವಿವಾರದಿಂದ ತೀರ್ಥಯಾತ್ರೆಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಬೇಕು ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್, ಶಬರಿಮಲೆಯಲ್ಲಿ ವಿಧಿಸಲಾಗಿರುವ ನಿರ್ಬಂಧಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಗಣಿಸಿದ್ದು, ನಿಲಕ್ಕಲ್‌‌ ತಲುಪುವ ಮೊದಲು 48 ಗಂಟೆಗಳ ಒಳಗಾಗಿ ಆರ್‌ಟಿಪಿಸಿಆರ್‌ ಪರೀಕ್ಷೆಯ ಆಧಾರದ ಮೇಲೆ ಕೊರೊನಾ ನೆಗೆಟಿವ್‌ ಪ್ರಮಾಣಪತ್ರವನ್ನು ಡಿ.30ರಿಂದ ಕಡ್ಡಾಯ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಿತ್ತು.

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಬರುವ ದೈನಂದಿನ ತೀರ್ಥಯಾತ್ರಿಕರ ಸಂಖ್ಯೆಯನ್ನು ಪ್ರಾರಂಭದ ವಾರದ ದಿನಗಳಲ್ಲಿ 1000 ಹಾಗೂ ವಾರಾಂತ್ಯದ ವೇಳೆ 2000 ಎಂದು ನಿಗದಿ ಮಾಡಲಾಗಿತ್ತು. ನಂತರ ದೇವಸ್ಥಾನದಿಂದ ಬರುವ ಆದಾಯ ಕಡಿಮೆಯಾದ ಕಾರಣ ದೇವಸ್ಥಾನವನ್ನು ನಿರ್ವಹಣೆ ಮಾಡುವ ತಿರುವಾಂಕೂರು ದೇವಸ್ವಂ ಮಂಡಳಿಯ ಮನವಿಯ ಮೇರೆಗೆ ಭಕ್ತರ ಸಂಖ್ಯೆಯಬ್ಬಯ 2000 ಹಾಗೂ 3000ಕ್ಕೆ ಅಧಿಕ ಮಾಡಲಾಯಿತು.

ನ.16ರಿಂದ ತೀರ್ಥಯಾತ್ರೆ ಆರಂಭವಾದ ಬಳಿಕ ಇಲ್ಲಿಯವರೆಗೆ 300ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟುಹೊಳಿಸಲಾಗಿತ್ತು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago