Featured

ಡಿ. 21ಕ್ಕೆ ವಿಧಾನಪರಿಷತ್‌ ಸಭಾಪತಿ ಚುನಾವಣೆ: ನಾಳೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ – Vishwanews24

ಡಿ. 21ಕ್ಕೆ ವಿಧಾನಪರಿಷತ್‌ ಸಭಾಪತಿ ಚುನಾವಣೆ: ನಾಳೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನಪರಿಷತ್‌ ಸಭಾಪತಿ ಚುನಾವಣೆ ಡಿಸೆಂಬರ್​ 21ಕ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿಯ ವಿಧಾನಪರಿಷತ್‌ ನ ಸಭಾಂಗಣದ ಬಳಿ ಬಿಜೆಪಿ ಸದಸ್ಯರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ನಾಳೆ ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರಲಿದೆ.ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.ಬೆಳಗಾವಿ ಅಧಿವೇಶನದಲ್ಲಿ ಡಿಸೆಂಬರ್ 21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಸವರಾಜ ಹೊರಟ್ಟಿಯವರು ನಾಳೆ ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.

 

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

2 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

2 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

3 hours ago