ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.21 ರ ಶನಿವಾರ ನಗರಕ್ಕೆ ಆಗಮಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿರುವ ಅವರು ಮಧ್ಯಾಹ್ನ 2:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.
ಹಾಗೆಯೇ ಸಂಜೆ 5 ಗಂಟೆಗೆ ಮೂಡುಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯಲಿರುವ ಕೋಟಿ-ಚೆನ್ನಯಾ ಉತ್ಸವದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ.
ಶನಿವಾರ ರಾತ್ರಿ 8.40ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…