Featured

ಡಿ.24ರಂದು ನಟ ಶಿವರಾಜ್‌ಕುಮಾರ್‌ಗೆ ಅಮೆರಿಕಾದಲ್ಲಿ ಸರ್ಜರಿ – vishwanews24

ನಟ ಶಿವರಾಜ್‌ಕುಮಾರ್‌ಗೆ ಅಮೆರಿಕಾದಲ್ಲಿ ಸರ್ಜರಿ

ನಟ ಶಿವರಾಜ್‌ಕುಮಾರ್‌ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅದರ ಚಿಕಿತ್ಸೆಗಾಗಿ  ಅವರು ಅಮೆರಿಕಾಕ್ಕೆ ತೆರಳುವ ಹಾಗೂ ಸರ್ಜರಿ ನಡೆಯುವ ದಿನಾಂಕ ಅಂತಿಮವಾಗಿದೆ.

ಶಿವಣ್ಣ ಡಿಸೆಂಬರ್‌ 18ರಂದು ಅಮೆರಿಕಾಕ್ಕೆ ತೆರಳಲಿದ್ದು, ಡಿ. 24ರಂದು ಅಲ್ಲಿ ಸರ್ಜರಿ ನಡೆಯಲಿದೆ. ಆ ಬಳಿಕ ಕೆಲವು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಶಿವಣ್ಣ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ “45′ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಅನೌನ್ಸ್‌ ಆಗಿರುವ ಸಿನಿಮಾಗಳು ಸ್ವಲ್ಪ ದಿನಗಳ ಕಾಲ ಮುಂದೆ ಹೋಗಲಿವೆ. ಶಿವಣ್ಣ ಟ್ರೀಟ್‌ಮೆಂಟ್‌ ಮುಗಿಸಿಕೊಂಡು ಬಂದ ಬಳಿಕ ಈ ಎಲ್ಲಾ ಸಿನಿಮಾಗಳು ಆರಂಭವಾಗಲಿವೆ.

ಸದ್ಯ ಶಿವಣ್ಣ ಐದಾರು ಸಿನಿಮಾಗಳಿವೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಶಿವಣ್ಣ ದಂಪತಿ ತಿರುಪತಿಗೆ ತೆರಳಿ ಮುಡಿ ನೀಡಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago