ನಟ ಶಿವರಾಜ್‌ಕುಮಾರ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಅದರ ಚಿಕಿತ್ಸೆಗಾಗಿ ಅವರು ಅಮೆರಿಕಾಕ್ಕೆ ತೆರಳುವ ಹಾಗೂ ಸರ್ಜರಿ ನಡೆಯುವ ದಿನಾಂಕ ಅಂತಿಮವಾಗಿದೆ.
ಶಿವಣ್ಣ ಡಿಸೆಂಬರ್ 18ರಂದು ಅಮೆರಿಕಾಕ್ಕೆ ತೆರಳಲಿದ್ದು, ಡಿ. 24ರಂದು ಅಲ್ಲಿ ಸರ್ಜರಿ ನಡೆಯಲಿದೆ. ಆ ಬಳಿಕ ಕೆಲವು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಶಿವಣ್ಣ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ “45′ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ. ಅನೌನ್ಸ್ ಆಗಿರುವ ಸಿನಿಮಾಗಳು ಸ್ವಲ್ಪ ದಿನಗಳ ಕಾಲ ಮುಂದೆ ಹೋಗಲಿವೆ. ಶಿವಣ್ಣ ಟ್ರೀಟ್‌ಮೆಂಟ್ ಮುಗಿಸಿಕೊಂಡು ಬಂದ ಬಳಿಕ ಈ ಎಲ್ಲಾ ಸಿನಿಮಾಗಳು ಆರಂಭವಾಗಲಿವೆ.
ಸದ್ಯ ಶಿವಣ್ಣ ಐದಾರು ಸಿನಿಮಾಗಳಿವೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಶಿವಣ್ಣ ದಂಪತಿ ತಿರುಪತಿಗೆ ತೆರಳಿ ಮುಡಿ ನೀಡಿದ್ದಾರೆ
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…