Featured

ಡಿ. 25  ಮಾಜಿ ಪ್ರಧಾನಿ ಅಟಲ್‌ಜೀ 96 ನೇ ಜನ್ಮದಿನಾಚರಣೆ : ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಬೃಹತ್‌ರಕ್ತದಾನ ಶಿಬಿರ -Vishwanews24

ಡಿ. 25  ಮಾಜಿ ಪ್ರಧಾನಿ ಅಟಲ್‌ಜೀ 96 ನೇ ಜನ್ಮದಿನಾಚರಣೆ : ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಬೃಹತ್‌ರಕ್ತದಾನ ಶಿಬಿರ

ಉಡುಪಿ :ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ೯೬ ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರಜಂಟಿಆಶ್ರಯದಲ್ಲಿಉಡುಪಿ ಜಿಲ್ಲಾಆಸ್ಪತ್ರೆಯ ಸಹಯೋಗದೊಂದಿಗೆತಾ. ೨೫-೧೨-೨೦೨೦ನೇ ಶುಕ್ರವಾರ ಬೆಳಿಗ್ಗೆ ೯.೦೦ರಿಂದ ಮಧ್ಯಾಹ್ನ೨.೦೦ರವರೆಗೆಜಿಲ್ಲಾ ಬಿಜೆಪಿ ಕಛೇರಿಯಲ್ಲಿ‘ಬೃಹತ್‌ರಕ್ತದಾನ ಶಿಬಿರ’ವನ್ನು ಆಯೋಜಿಸಲಾಗಿದೆಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದಕುಯಿಲಾಡಿ ಸುರೇಶ್ ನಾಯಕ್ ಹಾಗೂ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾದಡಾ. ಪ್ರದೀಪ್ ವರ್ಣೇಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ರಕ್ತದಾನ ಶಿಬಿರದಲ್ಲಿ ಸುಮಾರು೧೨೫ಯುನಿಟ್‌ರಕ್ತ ಸಂಗ್ರಹದಗುರಿ ಹೊಂದಲಾಗಿದ್ದು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂಧುರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

12 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

20 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

20 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago