Featured

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಡಿ. 5ರಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ -Vishwanews24

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಡಿ. 5ರಂದು ಜರಗಲಿದೆ. ಬೆಳಿಗ್ಗೆ 7 ಗಂಟೆಗೆ ಪ್ರಾರ್ಥನೆ, ಬಳಿಕ ಶ್ರೀ ಶ್ರೀನಿವಾಸ ಹಾಗೂ ಶ್ರೀ ವೆಂಕಟರಮಣ ದೇವರು ವನಕ್ಕೆ ಹೊರಡುವ ಉತ್ಸವ ನಡೆಯಲಿದೆ.

ಸರಕಾರದ ಕೋವಿಡ್‌ ನಿಯಮ ಉಲ್ಲಂಘನೆ ಆಗದಂತೆ ಕಾರ್ಯಕ್ರಮ ನಡೆಯಲಿದೆ. ಫಲ ಕಾಣಿಕೆ ಸಮರ್ಪಿಸುವವರು ಪ್ರಾಥಃಕಾಲ 7. ರೊಳಗೆ ಸಮರ್ಪಿಸಬೇಕು ಮತ್ತು ಉತ್ಸವ ಆರಂಭವಾಗಿ ಒಳಗಿನ ಪ್ರದಕ್ಷಿಣೆಯಲ್ಲಿ ಉರುಳು ಸೇವೆಗೆ ಅವಕಾಶವಿಲ್ಲ. ಉತ್ಸವದ ಕಾಲದಲ್ಲಿ ದೇವರಿಗೆ ಆರತಿ ಸಮರ್ಪಿಸಲು ಅವಕಾಶವಿರುವುದಿಲ್ಲ (ಇದರ ಬಾಪ್ತು ಬತ್ತಿ, ಎಣ್ಣೆಯನ್ನು ದೇವಳಕ್ಕೆ ಸಮರ್ಪಿಸಬಹುದು).

ಪೂರ್ವಾಹ್ನರಿಂದ ಸಯಂಕಾಲದವರೆಗೆ ದೇವರ ದರ್ಶನ ಮತ್ತು ವನಭೋಜನ ಪ್ರಸಾದ ಪಡೆಯುವುದು. ಸಾಯಂಕಾಲ ವನದಿಂದ ಮಣ್ಣಗೋಪುರಕ್ಕೆ ಹೊರಡುವುದು, ಮಣ್ಣಗೋಪುರದಲ್ಲಿ ದೇವರಿಗೆ ಪೂಜೆ (ದರ್ಶನದ ಯಾ ಹಣ್ಣ ಕಾಯಿ ಸಮರ್ಪಿಸಲು ಯಾರಿಗೂ ಅವಕಾಶವಿಲ್ಲ) ಸಾಯಂಕಾಲ ರಾಜೋಪಚಾರ ಪೂಜೆಯ ಬಳಿಕ ಮಣ್ಣ ಗೋಪುರದಿಂದ ದೇವಳಕ್ಕೆ ಉತ್ಸವ ಹೊರಡುವುದು. ಆಯಾ ಗುರ್ಜಿ ಸೇವೆಯ ಸ್ಥಾನದಲ್ಲಿ ಕೇವಲ ಗುರ್ಜಿಸೇವಾದಾರರಿಗೆ ಪ್ರಸಾದ. ದೇವಳಕ್ಕೆ ತಲುಪಿದ ಬಳಿಕ ಆವರಣದೊಳಗೆ ಆಗುವ ಎಲ್ಲ ಕಾರ್ಯಕ್ರಮಗಳು ಯಥಾ ಪ್ರಕಾರ ಜರುಗುವುದು ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago