Featured

ಡಿ.7ರಂದು ಉಡುಪಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್  ; ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರಂಭದಲ್ಲಿ ಭಾಗಿ – vishwanews24

ಉಡುಪಿ: ಡಿ.7 ರಂದು ಶ್ರೀ ಕೃಷ್ಣಮಠದ ಗೀತೋತ್ಸವ ಸಮಾರೋಪಕ್ಕೆ ಪವನ್‌ ಕಲ್ಯಾಣ್‌

ಉಡುಪಿ: ಡಿಸೆಂಬರ್‌ 7 ರಂದು ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ.

ಅಪರಾಹ್ನ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅಭ್ಯಾಗತರಾಗಿ ಆಂಧ್ರಪ್ರದೇಶ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ನ.8ರಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರ‌ಮಗಳೊಂದಿಗೆ ನಡೆದಿದ್ದು, ವಿಶ್ವ ದಾಖಲೆಗೆ ಪಾತ್ರವಾದ ಲಕ್ಷಕಂಠ ಗೀತಾ ಪಾರಾಯಣ ‌ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿರುವುದನ್ನು ಸ್ಮರಿಸಬಹುದು ಎಂದು ಮಠದ ಪ್ರಕಟನೆ ತಿಳಿಸಿದೆ.
Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

18 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

18 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

20 hours ago