Featured

ಡಿ.8 ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24

ಡಿ.8 ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24

ಉಡುಪಿ : ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.8 ರಂದು ರೈತ ಸಂಘಟನೆಗಳು ಹಮ್ಮಿಕೊಂಡ ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿದೆ.

ನೂತನ ಕೃಷಿ ಕಾಯಗಳ ರದ್ದತಿಗೆ ಆಗ್ರಹಿಸಿ ಕಳೆದ ಹನ್ನೊಂದು ದಿನಗಳಿಂದ ದಿಲ್ಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಒಟ್ಟು 40ಕ್ಕೂ ಹೆಚ್ಚು ರೈತ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು ಎಲ್ಲಾ ವಿಪಕ್ಷಗಳು ಬೆಂಬಲ ಸೂಚಿಸಿವೆ.

ರೈತರ ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ದೇಶದಲ್ಲಿ ಕೃಷಿ ಉತ್ಪಾದನೆಯನ್ನು ಸುಸ್ಥಿತಿಯಲ್ಲಿಡಲು ಸರಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು. ಏಕೆಂದರೆ ದರ ಕುಸಿತಕ್ಕೀಡಾದಾಗ ರೈತರು ಸಂಕಷ್ಯಕ್ಕೀಡಾಗಿ ಉತ್ಪಾದನೆಯಿಂದ ವಿಮುಖರಾಗುತ್ತಾರೆ. ಇದು ಆಹಾರ ಭದ್ರತೆಗೆ ಧಕ್ಕೆ ತರಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

37 minutes ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 hours ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 hours ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ -vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…

3 hours ago